ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಳ್ನಾಡು ದೈವಸ್ಥಾನದಲ್ಲಿ ಕಾಣಿಕೆ ಡಬ್ಬಿ ಕಳವು: ಆರೋಪಿ ಬಂಧನ

ಬಂಟ್ವಾಳ: ಕೊಳ್ನಾಡು ಗ್ರಾಮದ ದೈವಸ್ಥಾನದ ಕಾಣಿಕೆ ಡಬ್ಬಿಯನ್ನು 2019ರ ಜನವರಿ 2 ರಂದು ರಾತ್ರಿ ಹೊತ್ತು ಕಳವು ಮಾಡಲಾಗಿತ್ತು.

2019ರಲ್ಲಿ ಈ ಪ್ರಕರಣ ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಇದೀಗ ಈ ಪ್ರಕರಣದ ಆರೋಪಿಯನ್ನು ವಿಟ್ಲ ಪೊಲೀಸ್ ಠಾಣೆಯ ಎಸ್ಐ ವಿನೋದ್ ರೆಡ್ಡಿ ನೇತೃತ್ವದ ತಂಡ ಬಂಧಿಸಿದೆ.

ಆರೋಪಿ ಪುತ್ತೂರು ನಿವಾಸಿ ಮೊಹಮ್ಮದ್ ಸಾದಿಕ್ ಎಂದು ತಿಳಿದು ಬಂದಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Edited By : Nirmala Aralikatti
Kshetra Samachara

Kshetra Samachara

21/10/2020 01:34 pm

Cinque Terre

32.31 K

Cinque Terre

0

ಸಂಬಂಧಿತ ಸುದ್ದಿ