ಕಾಸರಗೋಡು : ಫ್ಯಾಶನ್ ಗೋಲ್ಡ್ ಜುವೆಲ್ಲರಿ ಠೇವಣಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಎಂ. ಸಿ. ಕಮರುದ್ದೀನ್ ಅವರಿಗೆ ಹೊಸದುರ್ಗ ಮೆಜಿಸ್ಟ್ರೇಟ್ ನ್ಯಾಯಾಲಯ 24 ಪ್ರಕರಣಗಳಲ್ಲಿ ಜಾಮೀನು ಮಂಜೂರು ಮಾಡಿದೆ.
ಹೈಕೋರ್ಟ್ ಈಗಾಗಲೇ ಮೂರು ಪ್ರಕರಣಗಳಲ್ಲ ಜಾಮೀನು ಮಂಜೂರು ಮಾಡಿತ್ತು.
ಸದ್ಯ ಶಾಸಕರು ಮಂಜೇಶ್ವರ ಜೈಲಿನಲ್ಲಿದ್ದಾರೆ. ಅವರ ಮೇಲೆ 80ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿರುವುದರಿಂದ ಎಲ್ಲಾ ಪ್ರಕರಣಗಳಲ್ಲಿ ಜಾನೂನು ದೊರೆಯುವ ವರೆಗೂ ಶಾಸಕ ಕಮರುದ್ದೀನ್ ಅವರು ಜೈಲಿನಲ್ಲೇ ಇರಬೇಕಾಗುತ್ತದೆ.
Kshetra Samachara
13/01/2021 02:09 pm