ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ವಿಮಾನ ನಿಲ್ದಾಣದಲ್ಲಿ 24 ಲಕ್ಷ ಮೌಲ್ಯದ ಚಿನ್ನ ಸಹಿತ ಒಬ್ಬ ಸೆರೆ

ಮಂಗಳೂರು: ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟದ 24 ಲಕ್ಷ ರೂ. ಮೌಲ್ಯದ ಚಿನ್ನ ಸಹಿತ ಒಬ್ಬನನ್ನು ಬಂಧಿಸಲಾಗಿದೆ.

ದುಬೈನಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕಾಸರಗೋಡು ಮೂಲದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಆತ 0.510 ಕೆ.ಜಿ. ತೂಕದ 24.99 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ತಕ್ಷಣ ಕಸ್ಟಮ್ಸ್ ಅಧಿಕಾರಿಗಳು ಚಿನ್ನ ವಶ ಪಡಿಸಿಕೊಂಡು, ಆರೋಪಿಯನ್ನು ಬಂಧಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

10/02/2021 10:58 pm

Cinque Terre

15.81 K

Cinque Terre

0

ಸಂಬಂಧಿತ ಸುದ್ದಿ