ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ ತಾಲೂಕಿನ ಇಬ್ಬರು ಸಾಧಕರಿಗೆ ರಾಜ್ಯೋತ್ಸವ ಗರಿ

ಬಂಟ್ವಾಳ: ಬಂಟ್ವಾಳ ತಾಲೂಕಿನ ಇಬ್ಬರು ಸಾಧಕರಿಗೆ ಈ ಬಾರಿಯ‌ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಕಥೆಗಾರ ವಲೇರಿಯನ್ ಡಿಸೋಜ (ವಲ್ಲಿ ವಗ್ಗ) ಮತ್ತು ಹೊರನಾಡ ಕನ್ನಡಿಗ, ಸಾಧಕ ಕುಸುಮಾಧರ ಶೆಟ್ಟಿ (ಕೆ.ಡಿ.ಶೆಟ್ಟಿ)ಯವರು‌ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

29/10/2020 10:49 am

Cinque Terre

3.05 K

Cinque Terre

0

ಸಂಬಂಧಿತ ಸುದ್ದಿ