ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನರಹರಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶ್ರಮದಾನ

ಬಂಟ್ವಾಳ: ಪುನರ್ ನಿರ್ಮಾಣಗೊಳ್ಳುತ್ತಿರುವ ನರಹರಿ ಪರ್ವತ ಸದಾಶಿವ ದೇವಸ್ಥಾನದಲ್ಲಿ ಶಿವಾಜಿ ಫ್ರೆಂಡ್ಸ್ ಶಿವಾಜಿನಗರ ಬರಿಮಾರ್ ತಂಡದಿಂದ ಶ್ರಮದಾನ ಜರಗಿತು. ಜೀರ್ಣೊದ್ಧಾರ ಸಮಿತಿ ಅಧ್ಯಕ್ಷರಾದ ಆತ್ಮರಂಜನ್ ರೈ, ಸಂಘಟನಾ ಕಾರ್ಯದರ್ಶಿ ಶಂಕರ ಆಚಾರ್ಯ, ಮಾಜಿ ಪುರಸಭೆ ಸದಸ್ಯರಾದ ದಾಮೋದರ್ ಮೆಲ್ಕಾರ್, ಯುವಸಂಗಮದ ಅಧ್ಯಕ್ಷರಾದ ಓಂ ಪ್ರಕಾಶ್, ಮೋಕ್ತೆಸರರಾದ ಕೃಷ್ಣ ನಾಯ್ಕ್, ಎಂ.ಎನ್ ಕುಮಾರ್, ಮೆನೆಜರ್ ಆನಂದ್, ಸಜೀಪ ಸುರೇಶ್, ದಯಾನಂದ ಬೋಳಂಗಡಿ ಮುಂತಾದವರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

23/11/2020 07:29 pm

Cinque Terre

2.18 K

Cinque Terre

0

ಸಂಬಂಧಿತ ಸುದ್ದಿ