ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಂಚಾಡಿ ಕಾಶಿ ಮಠದಲ್ಲಿ ತುಳಸಿ ಪೂಜೆ

ಮಂಗಳೂರು ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಕಾಶಿ ಮಠದ ಶಾಖಾಮಠದಲ್ಲಿ ಶ್ರೀಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಮೊಕ್ಕಾಂ ನಡೆಯುತ್ತಿದೆ.

ಈ ಹಿನ್ನೆಲೆಯಲ್ಲಿ ತುಳಸಿ ಪೂಜೆ ಪ್ರಯುಕ್ತ ಸಂಸ್ಥಾನದ ಶ್ರೀ ಕೃಷ್ಣ ದೇವರಿಗೆ ಶ್ರೀಗಳವರ ಅಮೃತ ಹಸ್ತಗಳಿಂದ ಪಂಚಾಮೃತ, ಕ್ಷೀರಾಭಿಷೇಕ ಅಭಿಷೇಕ ನಡೆಯಿತು.

ಬಳಿಕ ತುಳಸಿ ಪೂಜೆಯು ವಿಜೃಂಭಣೆಯಿಂದ ನಡೆಯಿತು. ಇದೇ ವೇಳೆ ನೂರಾರು ಮಂದಿ ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

28/11/2020 04:50 pm

Cinque Terre

7.75 K

Cinque Terre

0

ಸಂಬಂಧಿತ ಸುದ್ದಿ