ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: 2022ರ ಫೆ.19ರಿಂದ 28ರ ವರೆಗೆ ಕಾಜೂರು ಉರೂಸ್

ಮಂಗಳೂರು: 2021ನೇ ಸಾಲಿನ ಕಾಜೂರು ಉರೂಸ್ 2022ರ ಫೆಬ್ರವರಿ 19ರಿಂದ 28ರ ವರೆಗೆ ನಡೆಯಲಿದೆ.

ಕಾಜೂರು ರಹ್ಮಾನಿಯಾ ಜುಮಾ ಮಸೀದಿ ಮತ್ತು ದರ್ಗಾ ಶರೀಫ್ ಉರೂಸ್ ಸಂಬಂಧ ನಡೆದ ಕಾಜೂರು ಕಿಲ್ಲೂರು ಜಂಟಿ ಉರೂಸ್ ಸಮಿತಿಯ ಸಭೆಯಲ್ಲಿ ಸಮಿತಿಯ ಗೌರವಾಧ್ಯಕ್ಷ ಕೆ.ಎಸ್. ಆಟಕೋಯ ತಂಙಳ್ ಕುಂಬೋಳ್ ದಿನಾಂಕ ಪ್ರಕಟಿಸಿದರು.

ಕ್ಷೇತ್ರದ ಖಾಝಿ, ಸೈಯದ್ ಕೂರತ್ ತಂಙಳ್ ಮಾರ್ಗದರ್ಶನದಲ್ಲಿ, ಕಾಜೂರು ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ಸೈಯ್ಯದ್ ಕಾಜೂರು ತಂಙಳ್ ಉಪಸ್ಥಿತಿಯಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮಗಳು ಸರಕಾರದ ಕೋವಿಡ್ -19 ಮಾರ್ಗಸೂಚಿ ಅನ್ವಯ ನಡೆಯಲಿವೆ ಎಂದು ಉರೂಸ್ ಸಮಿತಿಯ ಪ್ರಕಟಣೆ ತಿಳಿಸಿದೆ.

Edited By : Vijay Kumar
Kshetra Samachara

Kshetra Samachara

30/11/2020 11:04 pm

Cinque Terre

2.3 K

Cinque Terre

0

ಸಂಬಂಧಿತ ಸುದ್ದಿ