ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧರ್ಮಸ್ಥಳ: 'ಸಿರಿ' ಗ್ರಾಮೋದ್ಯೋಗ ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆ

ಮಂಗಳೂರು: ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ 2021 ನೇ ಸಾಲಿನ ಕ್ಯಾಲೆಂಡರ್

ನ್ನು ಕ್ಷೇತ್ರದ ಧರ್ಮಾಧಿಕಾರಿ, ಸಿರಿ ಸಂಸ್ಥೆಯ ಅಧ್ಯಕ್ಷರಾದ ಡಾ. ಡಿ.ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರು ತಮ್ಮ ನಿವಾಸದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ. ಎನ್. ಜನಾರ್ದನ್ ಹಾಗೂ ಯೋಜನಾಧಿಕಾರಿಗಳಾದ ತಿಮ್ಮಯ್ಯ ನಾಯ್ಕ್,ಹೇಮಂತ್ , ವಿನ್ಸೆಂಟ್ ಲೋಬೊ ಸಹಿತ

ಸಂಸ್ಥೆಯ ಎಲ್ಲ ಸಿಬ್ಬಂದಿ ಹಾಗೂ ಘಟಕದ ಸದಸ್ಯರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

23/12/2020 06:47 pm

Cinque Terre

2.82 K

Cinque Terre

0

ಸಂಬಂಧಿತ ಸುದ್ದಿ