ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಕೋಸ್ಟಲ್ ವುಡ್ ಸ್ಟಾರ್ ಗಳು

ಮಂಗಳೂರು: ತುಳು ಚಿತ್ರರಂಗದ ಖ್ಯಾತ ಹಾಸ್ಯ ಕಲಾವಿದರಾದ ನವೀನ್ ಡಿ.ಪಡೀಲ್, ಪ್ರಸನ್ನ ಶೆಟ್ಟಿ ಹಾಗೂ ಸಂದೀಪ್ ಶೆಟ್ಟಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಕನ್ನಡ ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಮಜಾ ಟಾಕೀಸ್ ನ ಗುಂಡು ಮಾಮ (ನವೀನ್ ಡಿ. ಪಡೀಲ್) ಅವರನ್ನು ಕಂಡು ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿದರು.

ಈ ಸಂದರ್ಭ ಕೋಸ್ಟಲ್ ವುಡ್ ನ ಇನ್ನಿತರ ಕಲಾವಿದರು ಸಾಥ್ ನೀಡಿದರು.

Edited By :
Kshetra Samachara

Kshetra Samachara

23/09/2020 07:14 pm

Cinque Terre

4.18 K

Cinque Terre

0

ಸಂಬಂಧಿತ ಸುದ್ದಿ