ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಜನ್ಮದಿನೋತ್ಸವ; ನಿವೃತ್ತ ಶಿಕ್ಷಕರಿಗೆ ಸನ್ಮಾನ, ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ

ಪುತ್ತೂರು: ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಿಗೆ ಸನ್ಮಾನ ಹಾಗೂ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಅಭಿನಂದನೆ ಸಮಾರಂಭ ಪುತ್ತೂರಿನಲ್ಲಿ ಸೋಮವಾರ ನಡೆಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಸಂಜೀವ ಮಠಂದೂರು, ಶಿಕ್ಷಕರ ಮಹತ್ವ ತಿಳಿ ಹೇಳಿದರು. ಪುತ್ತೂರು ತಾಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಪುತ್ತೂರು ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಕಡಬ ತಾಲೂಕು ಪಟ್ಟಣ ಪಂ. ಅಧ್ಯಕ್ಷೆ ರಾಜೇಶ್ವರಿ, ಉಪಾಧ್ಯಕ್ಷೆ ಜಯಂತಿ ಆರ್. ಗೌಡ, ಜಿಪಂ ಸದಸ್ಯರಾದ ಪ್ರಮೀಳಾ ಜನಾರ್ದನ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

05/10/2020 06:43 pm

Cinque Terre

3.5 K

Cinque Terre

0

ಸಂಬಂಧಿತ ಸುದ್ದಿ