ಮುಲ್ಕಿ: ಮಂಗಳೂರು ನಗರ ಉತ್ತರ ವಿಧಾನಸಭೆ ಕ್ಷೇತ್ರದ ಪದವಿನಂಗಡಿಯಲ್ಲಿ ಅಂತಾರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ 2020-21 ವತಿಯಿಂದ ನಿರ್ಮಿಸಲಾಗಿರುವ ನೂತನ ಬಸ್ ತಂಗುದಾಣವನ್ನು ಶಾಸಕರಾದ ಡಾ.ವೈ. ಭರತ್ ಶೆಟ್ಟಿ ಶನಿವಾರ ಉದ್ಘಾಟಿಸಿದರು.
ಲಯನ್ಸ್ ಜಿಲ್ಲಾ ರಾಜ್ಯಪಾಲರಾದ ಡಾ.ಗೀತಾ ಪ್ರಕಾಶ್, ಮಂಗಳಾ ಕ್ಯಾಶ್ಯೂ ಇಂಡಸ್ಟ್ರೀಸ್ ಮಾಲೀಕರಾದ ಡಿ. ವಾಸುದೇವ ಕಾಮತ್, ಪಾಲಿಕೆ ಸದಸ್ಯೆ ಸಂಗೀತಾ ಆರ್. ನಾಯಕ್,ರಾಮ ಮುಗ್ರೋಡಿ ವಲಯಾಧ್ಯಕ್ಷ ಸಹಿತ ಲಯನ್ ಪದಾಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.
Kshetra Samachara
02/01/2021 04:50 pm