ಮುಲ್ಕಿ: ಸ್ವಾಮಿ ವಿವೇಕಾನಂದರು ಯುವಕರಿಗೆ ಸದಾಕಾಲವೂ ಆದರ್ಶ. ಅವರ ಚಿಂತನೆಗಳು ಎಲ್ಲರ ಬದುಕಿಗೆ ಮಾರ್ಗದರ್ಶಕ ಎಂದು ಪ್ರಕಾಶ್ ಪಿ.ಎಸ್. ಹೇಳಿದರು.
ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪದವಿಪೂರ್ವ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ 158ನೇ ವರ್ಷಾಚರಣೆಯ ಪ್ರಯುಕ್ತ ನಡೆದ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಟೀಲು ದೇಗುಲದ ಅರ್ಚಕ ಶ್ರೀಹರಿ ನಾರಾಯಣದಾಸ ಆಸ್ರಣ್ಣ ಉದ್ಘಾಟಿಸಿದರು. ಪ್ರಸನ್ನ ಸ್ವಾಗತಿಸಿದರು. ಜಗದೀಶ್ ವಂದಿಸಿದರು. ರಾಘವೇಂದ್ರ ನಿರೂಪಿಸಿದರು.
Kshetra Samachara
14/01/2021 07:48 am