ಮಂಗಳೂರು: ಸುನ್ನಿ ಕೋ-ಆರ್ಡಿನೇಶನ್ ಕಮಿಟಿ ತಲಪಾಡಿ ರೇಂಜ್‌ನ 2021-22ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಗೌರವಾಧ್ಯಕ್ಷರಾಗಿ ಕೆ.ಪಿ. ಹುಸೈನ್ ಸಆದಿ ಕೆಸಿ ರೋಡ್, ಅಧ್ಯಕ್ಷರಾಗಿ ಮುನೀರ್ ಸಖಾಫಿ ಕೆ.ಸಿ.ರೋಡ್, ಉಪಾಧ್ಯಕ್ಷರಾಗಿ ಯು.ಬಿ. ಮುಹಮ್ಮದ್ ಹಾಜಿ ಉಚ್ಚಿಲ, ಪ್ರಧಾನ ಕಾರ್ಯದರ್ಶಿಯಾಗಿ ಕೆ.ಎಂ. ಮುಹಮ್ಮದ್ ಫಾರೂಕ್ ಬಟ್ಟಪಾಡಿ, ಜೊತೆ ಕಾರ್ಯದರ್ಶಿಗಳಾಗಿ ಅಬ್ದಲ್ಲಾ ಮದನಿ ಕೊಮರಂಗಳ, ಬಿ.ಎಚ್ ಇಸ್ಮಾಯಿಲ್ ಕೆ.ಸಿ.ರೋಡ್, ಕೋಶಾಧಿಕಾರಿಯಾಗಿ ಹಾಜಿ ಎನ್‌ಎಸ್ ಉಮರ್ ಮಾಸ್ಟರ್ ಆಯ್ಕೆಯಾಗಿದ್ದಾರೆ.
Kshetra Samachara
12/02/2021 10:46 pm