ಮುಲ್ಕಿ: ಕಿನ್ನಿಗೋಳಿ ಸಮೀಪದ ಉಳೆಪಾಡಿ ಶ್ರೀ ದುರ್ಗಾಪರಮೇಶ್ವರೀ ಮಹಮ್ಮಾಯಿ ದೇವಸ್ಥಾನದಲ್ಲಿ ಮಂಗಳವಾರ ಕುಂಭ ಮಾಸದ ಮಾರಿಪೂಜೆ ನಡೆಯಿತು.
ಈ ಸಂದರ್ಭ ಐಕಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ ಶೆಟ್ಟಿ ಪುಲ್ಲೋಡಿ ಅವರನ್ನು ದೇವಳದ ಧರ್ಮದರ್ಶಿ ಮೋಹನದಾಸ ಸುರತ್ಕಲ್ ಸನ್ಮಾನಿಸಿದರು. ಚೇತನಾ ಮೋಹನದಾಸ, ವಾಸು ಪೂಜಾರಿ ಉಳೆಪಾಡಿ, ಉಮೇಶ್ ಆಚಾರ್ ಉಳೆಪಾಡಿ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
17/02/2021 09:04 am