ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅತಿಕಾರಿಬೆಟ್ಟು:ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ಮಾದರಿಯಾಗಬೇಕು: ಮನೋಹರ ಕೋಟ್ಯಾನ್

ಮುಲ್ಕಿ: ಮುಲ್ಕಿ ಸಮೀಪದ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ನ ಸಂಜೀವಿನಿ ಒಕ್ಕೂಟದ ವತಿಯಿಂದ ಮೂರು ಸ್ವ ಸಹಾಯ ಗುಂಪುಗಳಿಗೆ 2,25,000 ರೂ ಚೆಕ್ಕನ್ನು ಸ್ವ ಉದ್ಯೋಗ ಮಾಡಲು ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಮನೋಹರ ಕೋಟ್ಯಾನ್ ವಿತರಿಸಿದರು.

ಈ ಸಂದರ್ಭ ಅವರು ಮಾತನಾಡಿ ಸ್ವಸಹಾಯ ಗುಂಪುಗಳ ಸದಸ್ಯರು ಶ್ರಮಜೀವಿಗಳಾಗಿ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ಮಾದರಿಯಾಗಬೇಕು ಎಂದರು.

ಮೇಲ್ವಿಚಾರಕಿಯಾದ ಪ್ರಜ್ವತಾ ಮಂಗಳೂರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

07/10/2021 06:33 pm

Cinque Terre

1.16 K

Cinque Terre

0

ಸಂಬಂಧಿತ ಸುದ್ದಿ