ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ:ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ದಲ್ಲಿ ಸಂಭ್ರಮದ ಗೋಪೂಜೆ

ಮುಲ್ಕಿ: ಇತಿಹಾಸ ಪ್ರಸಿದ್ದ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ದಲ್ಲಿ ದೀಪಾವಳಿ ಹಬ್ಬದ ದಿನದಂದು ಗೋಧೂಳಿ ಲಗ್ನದಲ್ಲಿ ದೇವಾಲಯದ ಕಾರ್ಯನಿರ್ವಾಹಣಾಧಿಕಾರಿ, ಆಡಳಿತಮಂಡಳಿ, ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಶ್ರೀ ದೇವಾಲದ ಅರ್ಚಕರ ಮುಖೇನ ಗೋಪೂಜೆಯ* ವಿಧಿ ವಿಧಾನಗಳನ್ನು ನೆರವೇರಿಸಲಾಯಿತು.

Edited By : PublicNext Desk
Kshetra Samachara

Kshetra Samachara

05/11/2021 11:52 pm

Cinque Terre

1.83 K

Cinque Terre

0

ಸಂಬಂಧಿತ ಸುದ್ದಿ