ಮುಲ್ಕಿ: ಕರಾವಳಿ ಸೂಪರ್ ಸಿಂಗರ್2021 ಎದೆ ತುಂಬಿ ಹಾಡುವೆನು ಕಾರ್ಯಕ್ರಮ ದ ಸಮಾರೋಪ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಕಿನ್ನಿಗೋಳಿ ಸ್ವಾಗತ್ ಸಭಾ ಭವನದಲ್ಲಿ ನಡೆಯಿತು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಸರಕಾರದ ಮಾಜಿ ಸಚಿವರಾದ ಅಭಯ ಚಂದ್ರ ಜೈನ್ ಮಾತನಾಡಿ ಯುವ ಕಲಾವಿದರಿಗೆ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ಮಂಗಳೂರು ಎಪಿಎಂಸಿ ಮಾಜೀ ಅಧ್ಯಕ್ಷ ಪ್ರಮೋದ್ ಕುಮಾರ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕೆ ಪಿ ಸಿ ಸಿ ಕೋ- ಆರ್ಡಿನೇಟರ್ ವಸಂತ ಬೆರ್ನಾಡ್, ಕೊಡೆತ್ತೂರು ದೇವಸ್ಯ ಮಠದ ವೇದವ್ಯಾಸ ಉಡುಪ, ಕಿನ್ನಿಗೋಳಿಯ ವೈದ್ಯ ಡಾ. ಪ್ರಕಾಶ್ ನಂಬಿಯಾರ್, ಕಿನ್ನಿಗೋಳಿ ಲಯನ್ಸ್
ಕ್ಲಬ್ ಅಧ್ಯಕ್ಷೆ ಹಿಲ್ಡಾ ಡಿಸೋಜ, ಕೊಡೆತ್ತೂರು ಬರ್ಕೆ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರೇಮ್ ರಾಜ್ ಶೆಟ್ಟಿ ,ಉದ್ಯಮಿ ಗಣೇಶ್ ಕಾಮತ್,ಕಿನ್ನಿಗೋಳಿ ಗ್ರಾ ಪಂ ಮಾಜೀ ಅಧ್ಯಕ್ಷ ಚಂದ್ರಶೇಖರ ಗೋಳಿಜೋರ ,,ಮುಲ್ಕಿ ಬ್ಲಾಕ್ ಯೂಥ್ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ, ಪ್ರಧಾನ ಕಾರ್ಯದರ್ಶಿ ಮಂಜುನಾಥ ಕಂಬಾರ ,ತೀರ್ಪುಗಾರರಾದ ಸುರೇಶ್ ಹಳೆಯಂಗಡಿ ರಾಕೇಶ್ ಮಂಗಳೂರು, ಸಂಸ್ಥೆಯ ಅಧ್ಯಕ್ಷ ಪ್ರಕಾಶ್ ಕಿನ್ನಿಗೋಳಿ , ರಾಜೇಂದ್ರ ಎಕ್ಕಾರ್ ಉಪಸ್ಥಿತರಿದ್ದರು.
Kshetra Samachara
04/01/2022 12:27 pm