ಮುಲ್ಕಿ: ಪಕ್ಷಿಕೆರೆ ಸಮಿಪದ ಪಂಜ ಕೊಯಿಕುಡೆ ಶ್ರೀ ವಿಠೋಬ ಭಜನಾ ಮಂದಿರದ ಪ್ರಥಮ ವರ್ಧಂತ್ಯೋತ್ಸವವು ವಿಜ್ರಂಭಣೆಯಿಂದ ನಡೆಯಿತು.
ಈ ಸಂದರ್ಭದಲ್ಲಿ ಪ್ರತಿಭಾವಂತ ಶಾಲಾ ಮಕ್ಕಳಿಗೆ ಪುರಸ್ಕಾರ ನೀಡಲಾಯಿತು,
ಮಂದಿರದ ಮುಖ್ಯ ದ್ವಾರ ಕೊಡುಗೆಯಿತ್ತ ಪಂಜ ಬಾಕಿಮಾರುಗುತ್ತು ರಮೇಶ್ ಡಿ ಶೆಟ್ಟಿ ದಂಪತಿಗಳು ಮತ್ತು ಪಂಜ ವಸಂತಿ ನಿಕೇತನ ಸೀತಾರಾಮ ಎಲ್ ಶೆಟ್ಟಿ ರವರಿಗೆ ಗೌರವ ಪ್ರಶಸ್ತಿ ನೀಡಲಾಯಿತು
ಕಾರ್ಯಕ್ರಮದಲ್ಲಿ ಪಂಜ ಮಹಾಗಣಪತಿ ಮಂದಿರದ ಅರ್ಚಕರಾದ ಸುರೇಶ್ ಭಟ್, ಶ್ರೀ ವಿಠೋಬ ಭಜನಾ ಮಂಡಳಿಯ ಗೌರವಾಧ್ಯಕ್ಷ ವಿಶ್ವನಾಥ ಟಿ. ಶೆಟ್ಟಿ, ಅಧ್ಯಕ್ಷ ಸತೀಶ್ ಎಸ್. ಶೆಟ್ಟಿ, ಕಾರ್ಯದರ್ಶಿ ಪ್ರಮೋದ್ ಸಿ. ಶೆಟ್ಟಿ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.
Kshetra Samachara
21/01/2022 05:43 pm