ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡೆತ್ತೂರು: ಆದರ್ಶ ಬಳಗದ ವಾರ್ಷಿಕೋತ್ಸವದ ನಿಮಿತ್ತ ಶ್ರೀ ಸತ್ಯನಾರಾಯಣ ಪೂಜೆ

ಮುಲ್ಕಿ: ಕಿನ್ನಿಗೋಳಿ ಸಮೀಪದ ಕೊಡೆತ್ತೂರು ಆದರ್ಶ ಬಳಗದ ವಾರ್ಷಿಕೋತ್ಸವದ ಅಂಗವಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಕೊಡೆತ್ತೂರಿನಲ್ಲಿ ನಡೆಯಿತು. ಮಧ್ಯಾಹ್ನ ಮಹಾಪೂಜೆ ನಂತರ ಅನ್ನಸಂತರ್ಪಣೆ ನಡೆಯಿತು.

Edited By : PublicNext Desk
Kshetra Samachara

Kshetra Samachara

23/01/2022 06:17 pm

Cinque Terre

1.99 K

Cinque Terre

0

ಸಂಬಂಧಿತ ಸುದ್ದಿ