ಮುಲ್ಕಿ: ಮುಲ್ಕಿ ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ವತಿಯಿಂದ ಶ್ರೀ ಕ್ಷೇತ್ರ ಕುದ್ರೋಳಿ ವರಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ವಾಭಿಮಾನದ ನಡಿಗೆಗೆ ಮುಲ್ಕಿ ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಬಳಿಯಲ್ಲಿ ಅಧ್ಯಕ್ಷರಾದ ಡಾ.ರಾಜಶೇಖರ ಕೋಟ್ಯಾನ್ ಚಾಲನೆ ನೀಡಿದರು.
ಈ ಸಂದರ್ಭ ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು
Kshetra Samachara
26/01/2022 04:11 pm