ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

ಮುಲ್ಕಿ:ಮೂಲ್ಕಿ ನಗರ ಪಂಚಾಯತಿ ವ್ಯಾಪ್ತಿಯ ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ 20 ಲಕ್ಷ ರೂಪಾಯಿ ವೆಚ್ಚದಲ್ಲಿ ಮಂಜೂರಾದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭ ಮುಲ್ಕಿ ನಪಂ ಅಧ್ಯಕ್ಷ ಸುಭಾಷ್ ಶೆಟ್ಟಿ, ಉಪಾಧ್ಯಕ್ಷ ಸತೀಶ್ ಅಂಚನ್, ಸದಸ್ಯರಾದ ದಯಾವತಿ ಅಂಚನ್, ವಂದನ ಕಾಮತ್,ಮಂಡಲಾಧ್ಯಕ್ಷ ಸುನಿಲ್ ಆಳ್ವ, ಮುಖ್ಯಾಧಿಕಾರಿ ಚಂದ್ರಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

05/02/2022 04:21 pm

Cinque Terre

1.39 K

Cinque Terre

0

ಸಂಬಂಧಿತ ಸುದ್ದಿ