ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಪ್ಪನಾಡು: ಸಂಭ್ರಮದ ಉತ್ಸವ ಬಲಿ; ಸಣ್ಣ ರಥೋತ್ಸವ

ಮುಲ್ಕಿ: ಮುಲ್ಕಿ ಇತಿಹಾಸ ಪ್ರಸಿದ್ಧ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಮಹೋತ್ಸವದ ಅಂಗವಾಗಿ ಧ್ವಜಾರೋಹಣದ ದಿನ ರಾತ್ರಿ ಶ್ರೀ ದೇವರ ಉತ್ಸವ ಬಲಿ, ಸಣ್ಣ ರಥೋತ್ಸವ, ಪಲ್ಲಕ್ಕಿ ಉತ್ಸವ ಗುರುವಾರ ರಾತ್ರಿ ನಡೆಯಿತು.

ಈ ಸಂದರ್ಭ ದೇವಸ್ಥಾನದ ಅರ್ಚಕ ಶ್ರೀಪತಿ ಉಪಾಧ್ಯಾಯ, ಸೀಮೆ ಅರಸರಾದ ದುಗ್ಗಣ್ಣ ಸಾವಂತರು,ನಾಗಸ್ವರ ವಾದಕ ನಾಗೇಶ್ ಬಪ್ಪನಾಡು,ಕಿರಣ್ ಶೆಟ್ಟಿ ಕೊಲ್ನಾಡ್ ಗುತ್ತು,ದಿನೇಶ್ ಸುವರ್ಣ ಬೆಳ್ಳಾಯರು ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

18/03/2022 11:11 am

Cinque Terre

1.01 K

Cinque Terre

0

ಸಂಬಂಧಿತ ಸುದ್ದಿ