ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಹಗಲು ರಥೋತ್ಸವದ ಪ್ರಯುಕ್ತ ಭಕ್ತಿಭಾವದ " ಓಡ ಬಲಿ"

ಮುಲ್ಕಿ: ಇತಿಹಾಸ ಪ್ರಸಿದ್ಧ ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ದೇವರ ಹಗಲು ರಥೋತ್ಸವ ಹಾಗೂ ಓಡ ಬಲಿ ನಡೆಯಿತು.

ಬಳಿಕ ಮಹಾ ಅನ್ನಸಂತರ್ಪಣೆ, ರಾತ್ರಿ ಮಲ್ಲಿಗೆ ಪ್ರಿಯೆ ಶ್ರೀದೇವಿಯ ಶಯನೋತ್ಸವ ನಡೆಯಿತು.

ಈ ಸಂದರ್ಭ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಧರ್ಮದರ್ಶಿ ಹರಿಕೃಷ್ಣ ಪುನರೂರು, ಸುನಿಲ್ ಆಳ್ವ, ವೆಂಕಟೇಶ್ ಹೆಬ್ಬಾರ್, ರಾಮಮೂರ್ತಿ ಕವತ್ತಾರ್, ಕಿಶೋರ್ ಶೆಟ್ಟಿ ಬಪ್ಪನಾಡು ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

23/03/2022 03:22 pm

Cinque Terre

1.46 K

Cinque Terre

0

ಸಂಬಂಧಿತ ಸುದ್ದಿ