ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಪ್ಪನಾಡು: ಸಂಭ್ರಮದ ಶ್ರೀ ದೇವರ ಬಲಿ ಉತ್ಸವ

ಮುಲ್ಕಿ: ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹಗಲು ರಥೋತ್ಸವದ ಪ್ರಯುಕ್ತ ರಾತ್ರಿ ಶ್ರೀ ದೇವರ ಉತ್ಸವ ಬಲಿ, ಅಜೆ ಕಾಯಿ ಸೇವೆ,ಪಲ್ಲಕ್ಕಿ ಸುತ್ತು ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭ ದೇವಸ್ಥಾನದ ಅರ್ಚಕ ಶ್ರೀಪತಿ ಉಪಾಧ್ಯಾಯ, ಧರ್ಮದರ್ಶಿ ಹರಿಕೃಷ್ಣ ಪುನರೂರು, ವೆಂಕಟೇಶ್ ಹೆಬ್ಬಾರ್, ಮುಲ್ಕಿ ಠಾಣಾ ಎಎಸೈ ಚಂದ್ರಶೇಖರ್ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

23/03/2022 10:55 pm

Cinque Terre

2.47 K

Cinque Terre

0

ಸಂಬಂಧಿತ ಸುದ್ದಿ