ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಪ್ಪನಾಡು: ಶ್ರೀ ದೇವರ ಉತ್ಸವ ಬಲಿ ಜೊತೆ ಹೆಜ್ಜೆಹಾಕಿದ ಯಕ್ಷಗಾನ ವೈಭವ

ಮುಲ್ಕಿ: ಮುಲ್ಕಿ ಸೀಮೆಯ ಒಂಬತ್ತು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ದೇವರ ಉತ್ಸವ ಬಲಿ ಸುತ್ತಿನಲ್ಲಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ಕಲಾವಿದರು ಹೆಜ್ಜೆ ಹಾಕಿ ಯಕ್ಷಗಾನ ಪ್ರದರ್ಶನಗೊಂಡಿದ್ದು ಯಕ್ಷಗಾನ ವೈಭವ ಭಕ್ತಿಭಾವ ಮೆರೆಯಿತು.

ಈ ಸಂದರ್ಭ ವೇಮೂ ವಾದಿರಾಜ ಉಪಾಧ್ಯಾಯ ಕೊಲಕಾಡಿ, ದೇವಸ್ಥಾನದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಉದ್ಯಮಿ ಅರವಿಂದ ಪೂಂಜಾ ಕಾರ್ನಾಡ್, ಬಪ್ಪನಾಡು ಯಕ್ಷಗಾನ ಮಂಡಳಿಯ ವಿನೋದ್, ಭವಾನಿಶಂಕರ್ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

25/03/2022 10:29 am

Cinque Terre

2.88 K

Cinque Terre

0

ಸಂಬಂಧಿತ ಸುದ್ದಿ