ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲು: ಕಾಲೇಜು ಯೂತ್ ರೆಡ್‌ಕ್ರಾಸ್‌ನ ವಾರ್ಷಿಕ ವಿಶೇಷ ಶಿಬಿರ

ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜು ಯೂತ್ ರೆಡ್‌ಕ್ರಾಸ್‌ನ ವಾರ್ಷಿಕ ವಿಶೇಷ ಶಿಬಿರವು ಕಟೀಲಿನ ಶ್ರೀನಿಕೇತನ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು.

ದಕ್ಷಿಣ ಕನ್ನಡ ಜಿಲ್ಲೆಯ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರಾದ ಪ್ರವೀಣ್ ಡಿಸೋಜ, ಕಾಲೇಜಿನ ಪ್ರಾಂಶುಪಾಲರಾದ ಡಾ.ಕೃಷ್ಣ, ಕಟೀಲು ದೇವಳದ ಅರ್ಚಕರಾದ ವೇದಮೂರ್ತಿ ವಾಸುದೇವ ಅಸ್ರಣ್ಣ, ಕೊಡೆತ್ತೂರುಗುತ್ತು ಬಿಪಿನ್ ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

ಶಿಬಿರದ ಆಯೋಜಕರಾದ ಸುಶ್ಮಿತಾ ಸಂತೋಷ್ ಸ್ವಾಗತಿಸಿದರು. ದೀಪ ಕಾರ್ಯಕ್ರಮ ನಿರೂಪಿಸಿದರು, ನೀಮಾ ವಂದಿಸಿದರು.

Edited By : PublicNext Desk
Kshetra Samachara

Kshetra Samachara

25/03/2022 09:59 pm

Cinque Terre

1.74 K

Cinque Terre

0

ಸಂಬಂಧಿತ ಸುದ್ದಿ