ಮುಲ್ಕಿ: ಕಿನ್ನಿಗೋಳಿ ಸಮೀಪದ ಅತ್ತೂರು ಕೆಮ್ರಾಲ್ ಕಿಲೆಂಜೂರು ಗ್ರಾಮಕ್ಕೆ ಒಳಪಟ್ಟ ಶ್ರೀ ರಕ್ತೇಶ್ವರೀ ಸನ್ನಿದಾನ ಪಾಲೆದಡಿ ಕ್ಷೇತ್ರ ಕಳೆದ ಹಲವು ದಶಕಗಳಿಂದ ಅಜೀರ್ಣವಸ್ತೆಯಲ್ಲಿದ್ದು ಇದೀಗ ಜೀರ್ಣೋದ್ದಾರ ಕಾರ್ಯ ಭರದಿಂದ ಸಾಗುತ್ತಿದೆ.
ದಾನಿಗಳ ಸಹಾಯದಿಂದ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ಜೀರ್ಣೋದ್ದಾರ ಕಾರ್ಯ ನಡೆಯುತ್ತಿದ್ದು ಮುಂದಿನ ಏಪ್ರೀಲ್ ತಿಂಗಳಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದೆ.
Kshetra Samachara
28/03/2022 07:45 pm