ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲು:ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಹೊರೆಕಾಣಿಕೆಗೆ ಚಾಲನೆ

ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಿಂದ ಭಕ್ತರ ಕೂಡುವಿಕೆಯೊಂದಿಗೆ ಉಚ್ಚಿಲ ಮಹಾಲಕ್ಷೀ ದೇವಸ್ಥಾನಕ್ಕೆ ಬ್ರಹ್ಮಕಲಶೋತ್ಸವಕ್ಕೆ ಹೊರೆಕಾಣಿಕೆ ಸಲ್ಲಿಸಲಾಯಿತು.

ಈ ಸಂದರ್ಭ ಕಟೀಲು ಕ್ಷೇತ್ರದ ಅನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ, ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ, ಹರಿ ಆಸ್ರಣ್ಣ, ದೇವಸ್ಥಾನದ ಮ್ಯಾನೇಜರ್ ತಾರಾನಾಥ್ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

31/03/2022 06:38 pm

Cinque Terre

1.92 K

Cinque Terre

0

ಸಂಬಂಧಿತ ಸುದ್ದಿ