ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿನ್ನಿಗೋಳಿ:ಅತ್ತೂರು ಅರಸುಕುಂಜಿರಾಯ ದೈವಸ್ಥಾನದಲ್ಲಿ ನೇಮೋತ್ಸವ

ಮುಲ್ಕಿ: ಕಿನ್ನಿಗೋಳಿ ಸಮೀಪದ ಅತ್ತೂರು ಅರಸುಕುಂಜಿರಾಯ ದೈವಸ್ಥಾನದಲ್ಲಿ ಜಾತ್ರಾಮಹೋತ್ಸವ ಪ್ರಯುಕ್ತ ಹರಿಪಾದೆ ಜಾರಂದಾಯ ದೈವದ ನೇಮೋತ್ಸವ ನಡೇಯಿತು, ನಂತರ ಕೋರ್ದಬ್ಬು ದೈವದ ಭೇಟಿ, ಸುಡುಮದ್ದು ಪ್ರದರ್ಶನ ನಡೆಯಿತು.

ಈ ಸಂದರ್ಭ ದೈವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

31/03/2022 07:55 pm

Cinque Terre

1.99 K

Cinque Terre

0

ಸಂಬಂಧಿತ ಸುದ್ದಿ