ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್: ಉಚಿತ ವೈದ್ಯಕೀಯ ಶಿಬಿರಕ್ಕೆ ಶಾಸಕ ಡಾಕ್ಟರ್ ಭರತ್ ಶೆಟ್ಟಿ ಭೇಟಿ

ಸುರತ್ಕಲ್: ನಗರದ ಗೋವಿಂದದಾಸ ಕಾಲೇಜಿನ ಸಭಾಂಗಣದಲ್ಲಿ ಶಿವಳ್ಳಿ ಸ್ಪಂದನ ಸುರತ್ಕಲ್, ರೋಟರಿ ಕ್ಲಬ್ ಸುರತ್ಕಲ್, ಬಾಳ ಗ್ರಾಮಭ್ತ್ಯುದಯ ಸಂಘ, ಬ್ರಾಹ್ಮಣ ಸಂಘ ಬಾಳ- ಕಳವಾರು ಸಹಯೋಗದೊಂದಿಗೆ ಕೆಎಂಸಿ ಆಸ್ಪತ್ರೆಯ ಸಹಕಾರದಲ್ಲಿ ನಡೆದ ಸಾರ್ವಜನಿಕ ಉಚಿತ ವೈದ್ಯಕೀಯ ಶಿಬಿರದಲ್ಲಿ ಶಾಸಕರಾದ ಡಾ.ಭರತ್ ಶೆಟ್ಟಿ ವೈಯವರು ಭಾಗವಹಿಸಿದರು.

ಸಂಘಟನೆಯ ಪದಾಧಿಕಾರಿಗಳು, ಆಯೋಜಕರು, ವೈದ್ಯರು, ಗಣ್ಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

10/04/2022 01:20 pm

Cinque Terre

1.61 K

Cinque Terre

0

ಸಂಬಂಧಿತ ಸುದ್ದಿ