ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ವಿವಿಧಡೆ ರಾಮೋತ್ಸವದ ಕಾರ್ಯಕ್ರಮಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಭೇಟಿ

ಮಂಗಳೂರು:ರಾಮ ನವಮಿ‌ ಪ್ರಯುಕ್ತ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಹಾಗೂ ವಿವಿದೆಡೆ ನಡೆದ ರಾಮೋತ್ಸವ ಕಾರ್ಯಕ್ರಮಗಳಿಗೆ ಶಾಸ ಡಾ.ಭರತ್ ಶೆಟ್ಟಿಯವರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದೇವಳದ ಪ್ರಮುಖರು, ಸಂಘಟನೆಯ ಪದಾಧಿಕಾರಿಗಳು, ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

11/04/2022 07:01 am

Cinque Terre

1.28 K

Cinque Terre

0

ಸಂಬಂಧಿತ ಸುದ್ದಿ