ಉಚ್ಚಿಲ: ಸಮಗ್ರವಾಗಿ ಜೀರ್ಣೋದ್ಧಾರ ಗೊಂಡಿರುವ ಶ್ರೀ ಕ್ಷೇತ್ರ ಉಚ್ಚಿಲದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆಯುತ್ತಿರುವ ಪುನ:ಪ್ರತಿಷ್ಠೆ, ಬ್ರಹ್ಮಕಲಶ, ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಸೋಮವಾರ ಭೇಟಿ ನೀಡಿ ದೇವರ ದರ್ಶನ ಮಾಡಿದರು. ಈ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಸಂದರ್ಭದಲ್ಲಿ ಶಾಸಕ ಡಾ.ಭರತ್ ಶೆಟ್ಟಿ , ವೇದವ್ಯಾಸ ಕಾಮತ್,ಹಾಗೂ ಗಣ್ಯರು ಉಪಸ್ಥಿತರಿದ್ದರು.
Kshetra Samachara
12/04/2022 09:57 am