ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಜಾತ್ರಾಮಹೋತ್ಸವದ ಪ್ರಯುಕ್ತ ಧ್ವಜಾರೋಹಣ ನಡೆಯಿತು.
ದೆವಳದಲ್ಲಿ ವಿಶೇಷ ಪ್ರಾರ್ಥನೆ, ವಿವಿಧ ದಾರ್ಮಿಕ ಕಾರ್ಯಕ್ರಮಗಳು, ಶ್ರೀ ದುರ್ಗೆ ಮತ್ತು ಕೊಡಮಣಿತ್ತಾಯ ದೈವದ ಭೇಟಿ, ಪಲ್ಲಪೂಜೆ ಅನ್ನ ಸಂತರ್ಪಣೆ , ಜಿ.ಎಸ್.ಬಿ ಸಮಾಜದವರದ ಪಾನಕ ಸೇವೆ ನಡೆಯಿತು.
ಈ ಸಂದರ್ಭ ದೇವಳದ ಮೊಕ್ತೇಸರ ವಾಸುದೇವ ಆಸ್ರಣ್ಣ, ಆಡಳಿತ ಮಂಡಳಿ ಅಧ್ಯಕ್ಷ ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು ಅತ್ತೂರು, ಕೊಡೆತ್ತೂರು ಶಿಬರೂರು ಮಾಗಣೆ ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
14/04/2022 03:39 pm