ಮಂಗಳೂರು: ನಗರದ ಹೊರವಲಯದ ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಹಾಗೂ ಗ್ರಾಮದ ಎಲ್ಲಾ ಸಂಘ ಸಂಸ್ಥೆಗಳ ಸಹಕಾರದೊಂದಿಗೆ 'ಕಣ್ಣಾಮುಚ್ಚೆ ಆದರಾಚೆ' ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶಾಸಕ ಡಾ.ಭರತ್ ಶೆಟ್ಟಿಯವರು ಭಾಗವಹಿಸಿ ಮಕ್ಕಳಿಗೆ ಸ್ಮರಣಿಕೆ ನೀಡಿ ಶುಭಕೋರಿದರು.
ಪೆರ್ಮಂಕಿ ವಿಶಾಲ್ ಗಾರ್ಡನ್ ನಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಉಳಾಯಿಬೆಟ್ಟು ಪಂ.ಅಧ್ಯಕ್ಷರಾದ ಹರಿಕೇಶ್ ಶೆಟ್ಟಿ. ಕಾರ್ಯಕ್ರಮ ಆಯೋಜಕರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.
Kshetra Samachara
14/04/2022 07:31 pm