ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಯುಗಾಧಿ ಪ್ರಯುಕ್ತ ದೇವರ ಮುಂದೆ ಪಂಚಾಂಗ ಪಠಣ ನಡೆಯಿತು, ಅರ್ಚಕ ಅನಂತ ಪದ್ಮನಾಭ ಆಸ್ರಣ್ಣ ಪಂಚಾಂಗ ಓದಿದರು, ದೇವಳದಲ್ಲಿ ವಿವಿಧ ದಾರ್ಮಿಕ ಕಾರ್ಯಕ್ರಮಗಳು ನಡೆದವು.
ಈ ಸಂದರ್ಭ ದೇವಸ್ಥಾನದ ಅರ್ಚಕ, ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಭಕ್ತಾದಿಗಳು ಉಪಸ್ಥಿತರಿದ್ದರು.
Kshetra Samachara
15/04/2022 03:52 pm