ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಕ್ಷಿಕೆರೆ: ಬಿಜೆಪಿ ಪಂಜ ಬೂತ್ ಸಮಿತಿ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

ಮುಲ್ಕಿ: ಪಕ್ಷಿಕೆರೆ ಸಮಿಪದ ಪಂಜ -ನಲ್ಯಗುತ್ತು ವಿನಲ್ಲಿ ಭಾರತೀಯ ಜನತಾ ಪಾರ್ಟಿ ಮೂಲ್ಕಿ -ಮೂಡಬಿದ್ರಿ ಕ್ಷೇತ್ರದ ಪಂಜ ಬೂತ್ ಸಮಿತಿ ಸದಸ್ಯರು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ 131ನೇ ಜಯಂತಿ ದಿನವನ್ನು ಆಚರಿಸಿದರು.

ಕಾರ್ಯಕ್ರಮ ದಲ್ಲಿ ಉಮೇಶ್ ಪಂಜ ಮಾತನಾಡಿ ಭಾರತದ ಪರಮೋಚ್ಚ ನಾಯಕ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಹಿಂದುಳಿದ ವರ್ಗದವರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ ಮಹಾನ್ ವ್ಯಕ್ತಿ ಎಂದರು.

ಈ ಸಂದರ್ಭ ರಾಜೇಶ್ ಪಂಜ, ಸಂತೋಷ್ ಪಂಜ, ಸೀತಾರಾಮ್ ಪಂಜ ಹಾಗೂ ಬೂತ್ ಮಟ್ಟದ ಕಾರ್ಯಕರ್ತರು ಭಾಗವಹಿಸಿ ಪುಷ್ಪ ನಮನ ಸಲ್ಲಿಸಿದರು.

Edited By : PublicNext Desk
Kshetra Samachara

Kshetra Samachara

16/04/2022 12:42 pm

Cinque Terre

750

Cinque Terre

0

ಸಂಬಂಧಿತ ಸುದ್ದಿ