ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತೋಕೂರು: ಪ್ರಸಿದ್ಧ ನಾಗಪಾತ್ರಿ ಸಗ್ರಿ ಗೋಪಾಲಕೃಷ್ಣ ಸಾಮಗ ಶ್ರೀ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ

ಮುಲ್ಕಿ: ಹಿರಿಯ ಧಾರ್ಮಿಕ ನೇತಾರರು ಹಾಗೂ ಪ್ರಸಿದ್ಧ ನಾಗಪಾತ್ರಿ ಆಗಿರುವ ಸಗ್ರಿ ಗೋಪಾಲಕೃಷ್ಣ ಸಾಮಗರು ಜೀರ್ಣೋದ್ಧಾರ ಗೊಳ್ಳುತ್ತಿರುವ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಹರಿದಾಸ್ ಭಟ್, ಅರ್ಚಕ ಮಧುಸೂದನ ಆಚಾರ್ಯ ಹಾಗೂ ವ್ಯವಸ್ಥಾಪನ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

16/04/2022 09:40 pm

Cinque Terre

1.29 K

Cinque Terre

0

ಸಂಬಂಧಿತ ಸುದ್ದಿ