ಮೂಡಬಿದ್ರೆ: ಮೂಡಬಿದ್ರೆ ಸಮೀಪದ ಕೆಲ್ಲಪುತ್ತಿಗೆ ದರೆಗುಡ್ಡೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಶ್ರೀ ಮಹಮ್ಮಾಯಿ ಘಟಕದ ವತಿಯಿಂದ ನಡೆದ ಧಾರ್ಮಿಕ ಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಾಲಿಬಾಲ್ ಕ್ರೀಡಾಕೂಟ ಮತ್ತು ಅನಾರೋಗ್ಯದಿಂದ ಬಳಲುತ್ತಿರುವ ಬಡಕುಟುಂಬಗಳಿಗೆ ಸಹಾಯ ಧನ ವಿತರಣಾ ಕಾರ್ಯಕ್ರಮ ನಡೆಯಿತು.
ಶಾಸಕರಾದ ಉಮಾನಾಥ್ ಕೋಟ್ಯಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಸಂಘಟನೆಗಳ ಸಹಾಯಹಸ್ತ ಶ್ಲಾಘನೀಯ ಎಂದರು.
ಈ ಸಂದರ್ಭ ಸಂಘಟನೆಗಳ ಪ್ರಮುಖರು,ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
18/04/2022 06:17 pm