ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲು: ಜಾತ್ರಾ ಮಹೋತ್ಸವದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳ ವೈಭವ

ಮುಲ್ಕಿ: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಕಟೀಲು ಸರಸ್ವತಿ ಸದನದಲ್ಲಿ ದಿನಂಪ್ರತಿ ಸಾಂಸ್ಕೃತಿಕ ಕಾರ್ಯಕ್ರಮಗಳ ವೈಭವ ನಡೆದಿದೆ.

ಎ.18 ರಂದು ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಮಂಗಳೂರು ಊರ್ವ ಸ್ಟೋರ್ ನ ಬ್ರಹ್ಮಕುಮಾರೀಸ್ ಯಕ್ಷಕಲಾ ಕೇಂದ್ರದಿಂದ ತಾಳಮದ್ದಲೆ ಹಾಗೂ ಸ್ವಾತಿ ಕೃಷ್ಣಾನಂದ ಭಟ್ ರವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.

Edited By : PublicNext Desk
Kshetra Samachara

Kshetra Samachara

19/04/2022 08:29 am

Cinque Terre

1.43 K

Cinque Terre

0

ಸಂಬಂಧಿತ ಸುದ್ದಿ