ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲು: ಸಂಭ್ರಮದ ಉತ್ಸವ ಬಲಿ ;ಪಡು ಸವಾರಿ

ಕಟೀಲು: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ಹಗಲು ಬ್ರಹ್ಮ ಸನ್ನಿಧಿಯಲ್ಲಿ ಪರ್ವ, ರಾತ್ರಿ ಉತ್ಸವ ಬಲಿ, ಪಡು ಸವಾರಿ ವಿಜೃಂಭಣೆಯಿಂದ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಸರಸ್ವತಿ ಸದನದಲ್ಲಿ ತೀರ್ಥ ಕಟಿಂಗ್ ರವರಿಂದ ಭರತನಾಟ್ಯ ನಡೆಯಿತು.

ಈ ಸಂದರ್ಭ ದೇವಸ್ಥಾನದ ಅರ್ಚಕರು ಆಡಳಿತ ಮಂಡಳಿ ಸದಸ್ಯರು ಅಭಿಮಾನಿಗಳು ಉಪಸ್ಥಿತರಿದ್ದರು.

ದೇವಸ್ಥಾನದಲ್ಲಿ ಎ. 20 ಹಗಲು ರಥೋತ್ಸವ ನಡೆಯಲಿದೆ.

Edited By : PublicNext Desk
Kshetra Samachara

Kshetra Samachara

20/04/2022 10:11 am

Cinque Terre

1.42 K

Cinque Terre

0

ಸಂಬಂಧಿತ ಸುದ್ದಿ