ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲು: ಗುಡಿಕೈಗಾರಿಕೆಗಳಿಗೆ ಪ್ರೋತ್ಸಾಹ

ಕಟೀಲು: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಗುಡಿಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ಕುಂಬಾರಿಕೆ, ಕಮ್ಮಾರಿಕೆ, ನೇಕಾರಿಕೆಯ ಪ್ರದರ್ಶನ ಹಾಗೂ ಉತ್ಪನ್ನಗಳ ಮಾರಾಟವನ್ನು ಬಸ್ ನಿಲ್ದಾಣದ ಬಳಿ ಆಯೋಜಿಸಲಾಗಿದೆ.

ಕಾರ್ಕಳದ ದಾಮೋದರ ಆಚಾರ‍್ಯರ ತಂಡ ಕತ್ತಿ, ಚೂರಿ ಮುಂತಾದ ಕಬ್ಬಿಣದ ಉಪಕರಣಗಳನ್ನು ಕುಲುಮೆಯಲ್ಲಿ ತಯಾರಿಸಿ, ಮಾರಾಟ ಮಾಡುತ್ತಿದ್ದಾರೆ

Edited By : PublicNext Desk
Kshetra Samachara

Kshetra Samachara

21/04/2022 08:27 am

Cinque Terre

2.5 K

Cinque Terre

0

ಸಂಬಂಧಿತ ಸುದ್ದಿ