ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಕ್ಷಿಕೆರೆ:ಶ್ರೀ ಸುರಗಿರಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತಿಭಾವದ ಉತ್ಸವ ಬಲಿ

ಮುಲ್ಕಿ: ಪಕ್ಷಿಕೆರೆ ಸಮಿಪದ ಶ್ರೀ ಸುರಗಿರಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾಮಹೋತ್ಸವದ ಪ್ರಯುಕ್ತ ದೇವರ ಬಲಿ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು, ಈ ಸಂದರ್ಭ ದೇವಳಕ್ಕೆ ಸಂಬಂಧಪಟ್ಟ ಮನೆತನದವರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

28/04/2022 12:43 pm

Cinque Terre

1.2 K

Cinque Terre

0

ಸಂಬಂಧಿತ ಸುದ್ದಿ