ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್: ರಾಮತಾರಕ ಮಂತ್ರ ಯಾಗದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ಪಾಲ್ಗೊಂಡು ಪ್ರಸಾದ ಸ್ವೀಕಾರ

ಸುರತ್ಕಲ್: ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ನಡೆದ ರಾಮತಾರಕ ಮಂತ್ರ ಯಾಗದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈಯ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ಪಾಲಿಕೆ ಸದಸ್ಯೆ ಶ್ವೇತ ಎ., ಕ್ಷೇತ್ರದ ಅನುವಂಶಿಕ ಮೊಕ್ತೇಸರ ಡಾ.ಎಸ್ .ಜಿ .ಮಯ್ಯ, ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

07/05/2022 08:34 pm

Cinque Terre

1.08 K

Cinque Terre

0

ಸಂಬಂಧಿತ ಸುದ್ದಿ