ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲ್ಲಾಡಿ: ಎನ್ಎಸ್ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

ಕಲ್ಲಾಡಿ:ಮಂಗಳೂರು ‌ವಿಶ್ವವಿದ್ಯಾನಿಲಯ, ಶ್ರೀ ಮಹಾವೀರ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರವನ್ನು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ಉದ್ಘಾಟಿಸಿದರು

.

ಕಲ್ಲಾಡಿಯ ದ.ಕ.ಜಿ.ಪಂ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಮುಖರು, ಗಣ್ಯರು, ಶಿಬಿರಾರ್ಥಿಗಳು, ಎನ್ನೆಸ್ಸೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

10/05/2022 10:17 pm

Cinque Terre

1.95 K

Cinque Terre

0

ಸಂಬಂಧಿತ ಸುದ್ದಿ