ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಪ್ರಧಾನ ಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಅಭಿಯಾನ ವತಿಯಿಂದ ಮಂಗಳೂರಿನ ಕೆಪಿಟಿ ಕಾಲೇಜಿನಲ್ಲಿ ನಡೆದ ವಿ.ಎಲ್.ಇ ಕಾರ್ಯಾಗಾರವನ್ನು ಸಂಸದ ನಳಿನ್ ಕುಮಾರ್ ಕಟೀಲ್ ರವರೊಂದಿಗೆ ಶಾಸಕ ಡಾ.ವೈ ಭರತ್ ಶೆಟ್ಟಿ ಉದ್ಘಾಟಿಸಿದರು.
ಕೆಪಿಟಿ ಪ್ರಾಂಶುಪಾಲರಾದ ಶ್ರೀ ಹರೀಶ ಶೆಟ್ಟಿ ಹಾಗೂ ಗಣ್ಯರು ಉಪಸ್ಥಿತರಿದ್ದರು.
Kshetra Samachara
19/05/2022 01:53 pm