ಮುಲ್ಕಿ: ಹಳೆಯಂಗಡಿ ಸಮೀಪದ ಪಾವಂಜೆ ಶಿವಳ್ಳಿ ಸ್ಪಂದನ ವತಿಯಿಂದ ಸಂಘದ ಸದಸ್ಯರಿಗೆ ಹಾಗೂ ಸಾರ್ವಜನಿಕರಿಗೆ ಆಯುಷ್ಮಾನ್ ಕಾರ್ಡ್ ಮತ್ತು ಇ ಶ್ರಮ್ ಕಾರ್ಡ್ ನೋಂದಣಿ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಶಿವಳ್ಳಿ ಸ್ಪಂದನ ಪದಾಧಿಕಾರಿಗಳಾದ ಗಣೇಶ್ ತಂತ್ರಿ, ಪ್ರಸನ್ನಕುಮಾರ್, ಕ್ಷೇತ್ರದ ಅರ್ಚಕ ಗಣೇಶ್ ಭಟ್, ಕರ್ನಾಟಕ ಬ್ಯಾಂಕ್ ಪ್ರಬಂಧಕ ರವಿಪ್ರಸಾದ್, ಮಾಧ್ಯಮ ಪ್ರತಿನಿಧಿ ಮೋಹನ್ ರಾವ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
23/05/2022 01:23 pm