ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು:ದೈವ-ದೇವರುಗಳ ಅನುಗ್ರಹದಿಂದ ನಾಡಿನಲ್ಲಿ ಶಾಂತಿ ನೆಲೆಸಲು ಸಾಧ್ಯ

ಮಂಗಳೂರು: ನಗರದ ಹೊರವಲಯದ ಬೊಳ್ಳಾಜೆ - ಪಡೀಲ್ ಶ್ರೀ ಗುಳಿಗ ಪಂಜುರ್ಲಿ ದೈವಸ್ಥಾನದ ದೈವಗಳ ಪುನರ್ ಪ್ರತಿಷ್ಟಾ ನೇಮೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿಯವರು ಭಾಗವಹಿಸಿ ಮಾತನಾಡಿ ದೈವ-ದೇವರುಗಳ ಅನುಗ್ರಹದಿಂದ ನಾಡಿನಲ್ಲಿ ಶಾಂತಿ ನೆಲೆಸಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಪಾಲಿಕೆ ಸದಸ್ಯರಾದ ಲೋಕೇಶ್ ಬೊಳ್ಳಾಜೆ, ದೈವಸ್ಥಾನದ ಪ್ರಮುಖರು, ಗಣ್ಯರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

24/05/2022 12:03 pm

Cinque Terre

986

Cinque Terre

0

ಸಂಬಂಧಿತ ಸುದ್ದಿ