ಕಟೀಲು: ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾದ ಸುಚರಿತ ಶೆಟ್ಟಿ ರವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ವೇದಿಕೆಯಲ್ಲಿ ಶ್ರೀ ಕಟೀಲು ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಕಟೀಲು ಸಂಜೀವ ಮಡಿವಾಳ ಮಾತನಾಡಿ ಸಂಘ ಶಿಕ್ಷಣ, ಸಾಮಾಜಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದು ಈಗಾಗಲೇ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು
ವೇದಿಕೆಯಲ್ಲಿ ವಿಸ್ತರಣಾಧಿಕಾರಿ ಜಾನೆಟ್, ಅಧ್ಯಕ್ಷರಾದ ಪುಷ್ಪ ಜೆ ಶೆಟ್ಟಿ. ಕಾರ್ಯದರ್ಶಿ ಯಶೋದ. ಮತ್ತು ಉಪಾಧ್ಯಕ್ಷೆ ಸುಜಾತ ವೇದಿಕೆಯಲ್ಲಿ ಉಪಸ್ಥಿತರಿದ್ದರು
Kshetra Samachara
24/05/2022 05:49 pm