ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಡುಮಾರ್ನಾಡು: ಯುವಕ ಮಂಡಲದ ಸಾಧನೆಗಳು ನಿರಂತರವಾಗಿರಲಿ: ಉಮಾನಾಥ್

ಮೂಡಬಿದ್ರೆ: ಮೂಡಬಿದ್ರೆಯ ಪಡುಮಾರ್ನಾಡು ಯುವಕ ಮಂಡಲ (ರಿ.)" ನ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಯಿತು

ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಶಾಸಕ ಉಮಾನಾಥ್ ಕೋಟ್ಯಾನ್, ಯುವಕ ಮಂಡಲದ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ ಯುವಕ ಮಂಡಲದ ಸಾಮಾಜಿಕ ಕಾರ್ಯ ಶ್ಲಾಘಿಸಿ ಮುಂದಿನ ದಿನಗಳಲ್ಲಿ ಸಾಧನೆಗಳು ನಿರಂತರವಾಗಿರಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭ ಮಾಜಿ ಸಚಿವ ಕೆ.ಅಭಯಚಂದ್ರ ಯುವಕ ಮಂಡಲದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

24/05/2022 07:00 pm

Cinque Terre

840

Cinque Terre

0

ಸಂಬಂಧಿತ ಸುದ್ದಿ