ಮುಲ್ಕಿ:ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಅಂಗವಾಗಿ ತೋಕೂರು ಶ್ರೀ ಗಜಾನನ ಸ್ಪೋರ್ಟ್ಸ್ ಕ್ಲಬ್(ರಿ.), ವತಿಯಿಂದ ರೂ. 25,000/- ಚೆಕ್ಕನ್ನು ದೇವಳಕ್ಕೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರಿದಾಸ್ ಭಟ್ , ಸದಸ್ಯರಾದ ಟಿ.ಪುರುಷೋತ್ತಮ ರಾವ್, ವಿಜಯಕುಮಾರ್ ರೈ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
29/05/2022 03:39 pm